ಕಂಪನ!
‘ಆಪರೇಷನ್ ಸಿಂಧೂರ’ಕ್ಕೆ
ಕಂಪಿಸಿದ ಪಾಕ್‌ಗೆ ಈಗ
ಭೂಕಂಪದ ಬಾಧೆ ಬೇರೆ!
ಪಾಪಿ ಪಾಕಿಸ್ತಾನ
ಇನ್ನು ಚೇತರಿಸಿಕೊಳ್ಳುವುದು
ಅನುಮಾನ!
(ನೆರವಾಗುವುದೆ ನೀಚ ಚೀನಾ?)
ಅನ್ವೇಷಣೆ: ಈಗಿನ ಒಂದು ವ್ಯಾಪಕವಾದ ದೂರು: ಗಂಡಿಗೆ ಹೆಣ್ಣು
ಸಿಕ್ಕುವುದಿಲ್ಲ! ಬೆಂಗಳೂರಿನಲ್ಲಿ ‘ಹೆಣ್ಣೂರು’ ಎಂಬ ಬಡಾವಣೆಯೊಂದಿದೆ;
ಅಲ್ಲಿ ಹುಡುಕಬಾರದೇಕೆ? (ಅರಸಿನಕೆರೆ ತಾಲ್ಲೂಕಿನಲ್ಲಿ ‘ಗಂಡಸಿ’ಯಿದೆ!)
-ಸಿಪಿಕೆ, ಮೈಸೂರು
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…
ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…
೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…
ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…