ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ ತನ್ನದೆ ವಿಶೇಷತೆಗಳನ್ನು ಹೊಂದಿರುವುದರಿಂದ ದೇಶ ವಿದೇಶಗಳಿಂದ ಜನರನ್ನು ತನ್ನತ್ತ ಸೆಳೆಯುತ್ತಿದೆ. ಆದರೆ ಈ ಬಾರಿ ತೀವ್ರವಾದ ಬರಗಾಲ ಇರುವುದರಿಂದ ಕುಡಿಯುವ ನೀರು, ಜನುವಾರುಗಳಿಗೆ ಮೇವಿನ ಕೊರತೆ, ಬೆಳೆ ಹಾನಿ ಆಗಿರುವುದರಿಂದ ಗ್ರಾಮೀಣ ಭಾಗದ ಜನರು ಜೀವನ ನಡೆಸಲು ಸಾಧ್ಯವಾಗದೆ ನಗರ ಪ್ರದೇಶಗಳ ಕಡೆಗೆ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದಾರೆ. ಆದ್ದರಿಂದ ಈ ಬಾರಿಯ ದಸರಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸುವುದರ ಮೂಲಕ ಜನರ ನೋವು,ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸಬೇಕು.
-ಬಿ. ಸಿ.ಸುರೇಶ್ ಕುಮಾರ್, ಸಂಶೋಧನಾ ವಿದ್ಯಾರ್ಥಿ, ಮೈಸೂರು
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…
ಕೆ.ಬಿ.ರಮೇಶನಾಯಕ ಈಗಾಗಲೇ ಜವಾಬ್ದಾರಿ ಹೊತ್ತಿರುವ ಡಾ.ಯತೀಂದ್ರ, ಸುನಿಲ್‌ಬೋಸ್, ಜಿ.ಡಿ.ಹರೀಶ್ ಗೌಡ ತಂದೆಯಂದಿರ ನಿಧನದಿಂದ ತೆರವಾದ ಸ್ಥಾನ ತುಂಬಿದ ಅನಿಲ್ ಚಿಕ್ಕಮಾದು,…