Andolana originals

ಓದುಗರ ಪತ್ರ:  ಕುಕ್ಕರಹಳ್ಳಿ ಕೆರೆ ಶೌಚಾಲಯ ಸ್ವಚ್ಛತೆ ಕಾಪಾಡಿ

ಮೈಸೂರಿನ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸಾವಿರಾರು ಜನರು ವಾಯುವಿಹಾರಕ್ಕೆ ಬರುತ್ತಾರೆ. ಇಂತಹ ಪ್ರಮುಖ ಸ್ಥಳದಲ್ಲಿ ಇರುವ ಶೌಚಾಲಯಗಳಲ್ಲಿ ಸ್ವಚ್ಛತೆ ಕಾಪಾಡದೇ ಇರುವುದರಿಂದ ಗಬ್ಬು ನಾರುತ್ತಿದ್ದು, ವಾಯುವಿಹಾರಕ್ಕೆ ಬರುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ.

ಇಲ್ಲಿನ ಶೌಚಾಲಯ ಸ್ವಚ್ಛತಾ ಕಾರ್ಯ ನಿರ್ವಹಿಸುವ ಸಿಬ್ಬಂದಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಚಾರಣೆ ಮಾಡಿದರೆ  ನೀರಿನ ಸಮಸ್ಯೆ ಎಂದು ಹೇಳಿ, ನಾಳೆ ನಾಳಿದ್ದು, ಸರಿಮಾಡುತ್ತೇವೆ ಎಂದು ಸಬೂಬು ಹೇಳುತ್ತಾರೆಯೇ ಹೊರತು ಸ್ವಚ್ಛತಾ ಕಾರ್ಯ ನಡೆಸುತ್ತಿಲ್ಲ.

ಕುಕ್ಕರಹಳ್ಳಿ ಕೆರೆ ಮೈಸೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವುದರಿಂದ ಕುಲಪತಿಗಳು ಮತ್ತು ಕುಲಸಚಿವರು ಪರಿಶೀಲನೆ ಮಾಡಿ ಶೌಚಾಲಯದ ಸ್ವಚ್ಛತೆ ಕಾಪಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

9 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

11 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

12 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

12 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

12 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

12 hours ago