ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ ನೂರಾರು ಪ್ರಯಾಣಿಕರು ಬಳಸುವ ಸಾರ್ವಜನಿಕ ಬಸ್ ನಿಲ್ದಾಣವಾಗಿದೆ.
ಇಂಥ ಬಸ್ ನಿಲ್ದಾಣದ ಆವರಣದಲ್ಲಿ ತಿಂಡಿ- ತಿನಿಸುಗಳು ಪ್ಲಾಸ್ಟಿಕ್ ಕವರ್,ವಾಟರ್ ಬಾಟಲ, ಮಣ್ಣಿನ ದೂಳು, ಕಸ,ಕಡ್ಡಿಗಳು ರಾರಾಜಿಸುತ್ತಿವೆ. ಇದರ ಸ್ವಚ್ಛತೆಗೆ ಗಮನ ಹರಿಸದಿರುವುದು ಬೇಸರ ಉಂಟುಮಾಡುತ್ತದೆ. ಮೈಸೂರು ಮಹಾನಗರ ಪಾಲಿಕೆಯ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕು. ಗೊಬ್ಬಳಿ ಮರ ಬಸ್ ನಿಲ್ದಾಣವನ್ನು ಸ್ವಚ್ಛವಾಗಿಡಲು ಸೂಚನೆ ನೀಡಬೇಕು. ಹಾಗೆಯೇ ಜನರು ಬಸ್ ನಿಲ್ದಾಣದ ಆವರಣ ಸ್ವಚ್ಛವಾಗಿರಬೇಕು ಎಂಬ ದೃಷ್ಟಿಕೋನ ಹೊಂದಿರಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…
ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್…