Andolana originals

ಓದುಗರ ಪತ್ರ: ಖಾದಿ ಉಡುಪು ಕಡ್ಡಾಯ ಶ್ಲಾಘನೀಯ

ಖಾದಿ ಉದ್ಯಮಕ್ಕೆ ಹೆಚ್ಚಿನ ಅವಕಾಶ ಹಾಗೂ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ, ಸರಕಾರಿ ನೌಕರರು ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರ ಕಡ್ಡಾಯವಾಗಿ ಖಾದಿ ಬಟ್ಟೆಯನ್ನು ಧರಿಸಬೇಕು.  ಎಂದು ಆದೇಶ ಹೊರಡಿಸಿರುವುದು ಶ್ಲಾಘನೀಯ.

ಇದರಿಂದ ಸರ್ಕಾರಿ ಅಧಿಕಾರಿಗಳು, ನೌಕರರಲ್ಲಿ ಸ್ವದೇಶಿ ಉತ್ಪನ್ನಗಳ ಬಗ್ಗೆ ಗೌರವ ಭಾವನೆ ಮೂಡಲು ನೆರವಾಗಲಿದೆ. ಖಾದಿ ಉದ್ಯಮ ಗ್ರಾಮೀಣ ಜನರ ಆರ್ಥಿಕತೆಯ ಮೂಲಗಳಲ್ಲಿ ಒಂದಾಗಿದ್ದು, ರಾಜ್ಯದ ಗೌರವ ಮತ್ತು ಹೆಮ್ಮೆಯ ಪ್ರತೀಕವಾಗಿದೆ. ಸರ್ಕಾರದ ಆದೇಶದಿಂದ ಖಾದಿ ಉದ್ಯಮದ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಗ್ರಾಮೋದ್ಯೋಗ ಮಂಡಳಿ ಪ್ರಸ್ತುತ ನೀಡುತ್ತಿರುವ ರಿಯಾಯಿತಿ ಜೊತೆಗೆ ಶೇ.5 ರಷ್ಟು ವಿಶೇಷ ರಿಯಾಯಿತಿ ನೀಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ

-ಬೆಸಗರಹಳ್ಳಿ ರವಿ ಪ್ರಸಾದ್‌, ಮೈಸೂರು

ಆಂದೋಲನ ಡೆಸ್ಕ್

Recent Posts

ಮೇ.3ರಂದು ನಡೆದಿದ್ದ ನೀಟ್‌ ಪರೀಕ್ಷೆ ರದ್ದು

ನವದೆಹಲಿ: ಮೇ.3ರಂದು ನಡೆದಿದ್ದ ನೀಟ್‌ ಯುಜಿ ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ರದ್ದುಗೊಳಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಎನ್‌ಜಿಎ…

1 hour ago

ಅಸ್ಸಾಂ ಸಿಎಂ ಆಗಿ ಹಿಮಂತ ಬಿಸ್ವಾ ಶರ್ಮಾ ಪ್ರಮಾಣವಚನ ಸ್ವೀಕಾರ

ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…

2 hours ago

SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಆರೋಪ

ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…

3 hours ago

ತಮಿಳುನಾಡು ಸ್ಪೀಕರ್‌ ಆಗಿ ಶಾಸಕ ಪ್ರಭಾಕರ್‌ ಅವಿರೋಧ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್‌ ಆಗಿ ಶಾಸಕ ಜೆಸಿಡಿ ಪ್ರಭಾಕರ್‌ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್‌ ಅವರು ಪ್ರಭಾಕರ್‌…

4 hours ago

90 ಅಡಿಗೆ ಕುಸಿದ ಕೆಆರ್‌ಎಸ್‌ ನೀರಿನ ಮಟ್ಟ

ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…

5 hours ago

ವಿಜಯ್ ಸಿಎಂ ಆದ ಹಿನ್ನೆಲೆ: ಗೋಪಿನಾಥಂನಲ್ಲಿ ಅಭಿಮಾನಿಗಳಿಂದ ಸಂಭ್ರಮಾಚರಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…

5 hours ago