ಭಾರತದಲ್ಲಿ ನಡೆದ ಚೊಚ್ಚಲ ಖೋ-ಖೋ ವಿಶ್ವಕಪ್ ಪಂದ್ಯಾವಳಿ ಯಲ್ಲಿ ಭಾರತೀಯ ಮಹಿಳಾ ಹಾಗೂ ಪುರುಷರ ತಂಡಗಳು ವಿಶ್ವ ಚಾಂಪಿಯನ್ ಆಗುವ ಮೂಲಕ ಭಾರತಕ್ಕೆ ಕೀರ್ತಿ ತಂದಿವೆ.
ಭಾರತೀಯ ಖೋ-ಖೋ ಮಹಿಳಾ ತಂಡಕ್ಕೆ ದಕ್ಷಿಣ ಭಾರತದಿಂದ ಆಯ್ಕೆಯಾಗಿದ್ದ ಏಕೈಕ ಆಟಗಾರ್ತಿ ಚೈತ್ರ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟಗಾರ್ತಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಚೈತ್ರ ಮೂಲತಃ ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದವರು.
ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಫೈನಲ್ ತಲುಪಲು ಚೈತ್ರರವರ ಕೊಡುಗೆಯೂ ಅಪಾರ. ಅಲ್ಲದೆ ಫೈನಲ್‌ನಲ್ಲಿಯೂ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ಕಪ್ ಮುಡಿಗೇರಿಸಿಕೊಳ್ಳಲು ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ವಿಶ್ವಮಟ್ಟದಲ್ಲಿ ಕರ್ನಾಟಕದ ಹಾಗೂ ಮೈಸೂರಿನ ಕೀರ್ತಿಯನ್ನು ಹೆಚ್ಚಿಸಿರುವ ಮೈಸೂರಿನ ಕ್ರೀಡಾಪಟು ಚೈತ್ರರವರಿಗೆ ಅಭಿನಂದನೆಗಳು.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…