ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿರುವುದು ಖಂಡನೀಯ. ತಮ್ಮ ಭವಿಷ್ಯಕ್ಕಾಗಿ ಹಗಲು, ರಾತ್ರಿ ಕಷ್ಟಪಟ್ಟು ಓದಿ ಈ ನೀಟ್ ಪರೀಕ್ಷೆಯನ್ನು ಬರೆದಿದ್ದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮತ್ತೊಮ್ಮೆ ಪರೀಕ್ಷೆ ಬರೆಯುವಂತಾಗಿತ್ತು.
ಕೆಲವು ವಿದ್ಯಾರ್ಥಿಗಳು ಇದರಿಂದ ಮಾನಸಿಕ ಆಘಾತಕ್ಕೆ ಒಳಗಾಗಿ ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದರು. ನೀಟ್ ಪರೀಕ್ಷೆ ಅವ್ಯವಸ್ಥೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ್ದ ಪ್ರತಿಭಟನೆಯನ್ನು ಹತ್ತಿಕ್ಕಲು ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಸರಿಯಾದ ಕ್ರಮವಲ್ಲ.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…