ಓದುಗರ ಪತ್ರ
ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ ಕೃತ್ಯವನ್ನು ಎಸಗಿರುವ ಆರೋಪಿಯನ್ನು ಸ್ವತಃ ಗ್ರಾಮಸ್ಥರೇ ನೇರವಾಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಕೃತ್ಯವನ್ನು ಎಸಗಿರುವ ವ್ಯಕ್ತಿಯ ಹಿಂದೆ ಕೆಲಸ ಮಾಡಿರುವ ಕಾಣದ ಕೈಗಳು ಯಾವುದು ಎಂದು ತಕ್ಷಣವೇ ಹುಡುಕಿ ಅವರಿಗೆ ಕಾನೂನಿನ ಅಡಿಯಲ್ಲಿ ತಕ್ಕ ಶಿಕ್ಷೆ ವಿಧಿಸಲೇಬೇಕು.ಅಲ್ಲದೇ ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರ ವಹಿಸಬೇಕು. ಬಾಬಾಸಾಹೇಬರಲ್ಲದೆ ಬೇರೆ ಯಾವುದೇ ರಾಷ್ಟ್ರ ನಾಯಕರಿಗೂ ಈ ರೀತಿಯ ಅಪಮಾನಗಳು ಆಗದಂತೆ ಕಾನೂನು ರೂಪಿಸಲು ವಿಧಾನಸಭೆ ಮತ್ತು ಲೋಕಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಬೇಕು.
– ರವಿಕುಮಾರ್, ಹರಳಿಪುರ
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…