Andolana originals

ಓದುಗರ ಪತ್ರ: ಮೊಬೈಲ್ ಬಿಟ್ಟು, ಪುಸ್ತಕ ಹಿಡಿಯಲಿ

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ.

ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ ೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅಧ್ಯಯನ ಮಾಡಲು ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಮಯದಲ್ಲಿ ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಪೋಷಕರು ತಮ್ಮ ತಮ್ಮ ಮಕ್ಕಳಿಗೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ.

-ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…

2 hours ago

ಓದುಗರ ಪತ್ರ: ಇಷ್ಟೊಂದು ಸಿಗ್ನಲ್ ಲೈಟ್‌ಗಳು ಅಗತ್ಯವೇ?

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…

2 hours ago

ಓದುಗರ ಪತ್ರ: ಪಿಜ್ಜಾ,ಬರ್ಗರ್ ಸೆಂಟರ್ ಕೆಲಸಗಳಲ್ಲಿ ಕನ್ನಡಿಗರಿಗೆ ಆದ್ಯತೆ ಇರಲಿ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ದೆಹಲಿ ಶೃಂಗ ಸಭೆ ಹೊರ ಹಾಕಿದ ಎಐ ಒಳನೋಟ

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…

3 hours ago

ದ್ವಿತೀಯ ಪಿಯುಸಿ: 5, 255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…

3 hours ago

ಬೇಬಿ ಬೆಟ್ಟದ ಜಾತ್ರೆಯಲ್ಲಿ ಹಳ್ಳಿಕಾರ್ ದರ್ಬಾರ್!

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…

3 hours ago