ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ.
ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ ಪಿಯುಸಿ ಹಾಗೂ ಮಾರ್ಚ್ ೧೮ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿವೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಅಧ್ಯಯನ ಮಾಡಲು ಪ್ರಮುಖ ಘಟ್ಟವಾಗಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಸಮಯದಲ್ಲಿ ಶಾಲಾ ಕಾಲೇಜಿನ ಶಿಕ್ಷಕರು ಮತ್ತು ಪೋಷಕರು ತಮ್ಮ ತಮ್ಮ ಮಕ್ಕಳಿಗೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿ’ ಎಂಬ ಸಂದೇಶ ಸಾರುವ ಮೂಲಕ ಜಾಗೃತಿ ಮೂಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…