ಓದುಗರ ಪತ್ರ
ಉತ್ತರ ಪ್ರದೇಶ ಸರ್ಕಾರವು ಆ ರಾಜ್ಯದ ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರಿಗೆ ‘ಮಾನವ ಸಂಪದ್ ಪೋರ್ಟಲ್’ ಎಂಬ ಅಧಿಕೃತ ಆನ್ ಲೈನ್ ಪ್ಲಾಟ್ ಫಾರ್ಮ್ ಮೂಲಕ ತಮ್ಮ ಸ್ಥಿರಾಸ್ತಿ, ಚರಾಸ್ತಿಗಳನ್ನು ಕಡ್ಡಾಯವಾಗಿ ಘೋಷಿಸುವಂತೆ ನಿರ್ದೇಶಿಸಿದೆ. ತಮ್ಮ ಆಸ್ತಿಯ ವಿವರವನ್ನು ಘೋಷಿಸದ ನೌಕರರರು ಹಾಗೂ ಅಧಿಕಾರಿಗಳ ೨ ತಿಂಗಳ ಸಂಬಳವನ್ನೂ ತಡೆಹಿಡಿಯುವ ಮೂಲಕ ಸರ್ಕಾರದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.
ಇದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಪಾರದರ್ಶಕ ಆಡಳಿತವನ್ನು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳಿಗೆ ಸ್ಥಿರಾಸ್ತಿ ಮತ್ತು ಚರಾಸ್ತಿಗಳನ್ನು ಘೋಷಿಸುವ ನಿಟ್ಟಿನಲ್ಲಿ ಕಾನೂನನ್ನು ಜಾರಿಗೊಳಿಸುವುದು ಅಗತ್ಯವಾಗಿದೆ.
-ಹೆಚ್.ಕೆ.ಶಶಿಕುಮಾರ್, ಡಿ.ವಿ.ಸಿ.ಲೇಔಟ್, ರಾಮಕೃಷ್ಣನಗರ, ಮೈಸೂರು
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…