ಭಾರತೀಯ ಕ್ರಿಕೆಟ್ ತಂಡ 20240 83-20 ವಿಶಕಪ್ ಮುಡಿಗೇರಿಸಿಕೊಂಡು, ಚಾಂಪಿಯನ್ ಆಗಿ ಹೊರಹೊಮ್ಮಿರುವುದು ದೇಶವೇ ಹೆಮ್ಮೆಪಡುವ ವಿಷಯ.
ವಿಜೇತ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದ್ದು, ಅಭಿನಂದನೆ ಸಲ್ಲಿಸಿದ್ದಾರೆ. ಅಲ್ಲದೆ ಬಿಸಿಸಿಐನಿಂದಲೂ ತಂಡಕ್ಕೆ 125 ಕೋಟಿ ರೂ. ಭಾರೀ ಮೊತ್ತದ ಬಹುಮಾನ ಘೋಷಿಸಲಾಗಿದೆ.
ಆದರೆ, ದೇಶದಲ್ಲಿ ಇತರೆ ಕ್ರೀಡೆಗಳಲ್ಲಿಯೂ ಸಾಧನೆ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದಕಗಳನ್ನು ಗಳಿಸಿದ ಕ್ರೀಡಾಪಟುಗಳಿದ್ದಾರೆ. ಆ ಕ್ರೀಡಾಪಟುಗಳಿಗೂ ಸೂಕ್ತ ಬಹುಮಾನ ಹಾಗೂ ಕ್ರಿಕೆಟ್‌ನಂತೆಯೇ ಆ ಕ್ರೀಡೆಗಳಿಗೂ ಸ್ಥಾನಮಾನಗಳನ್ನು ಕಲ್ಪಿಸಬೇಕಿದೆ. ರಾಷ್ಟ್ರೀಯ ಕ್ರೀಡೆ ಹಾಕಿ, ಕುಸ್ತಿ, ಕಬಡ್ಡಿ, ವಾಲಿಬಾಲ್ ಹಾಗೂ ಅಥ್ಲೆಟಿಕ್ಸ್ ನಲ್ಲಿ ಪದಕಗಳನ್ನು ಗೆದ್ದವರಿದ್ದಾರೆ. ಅವರಿಗೂ ಕ್ರಿಕೆಟ್ ಆಟಗಾರರಿಗೆ ಸಿಗುವ ಮಾನ್ಯತೆ ಸಿಗುವಂತಾಗಬೇಕು. ಅಲ್ಲದೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರ ಸೂಕ್ತ ಬಹುಮಾನಗಳನ್ನು ಘೋಷಿಸಿ ಪ್ರೋತ್ಸಾಹ ನೀಡಬೇಕು.
–ಕೆ.ಎಸ್.ಸುರೇಶ್, ಸರಗೂರು ತಾ.
ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…
ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…
ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…
ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…
ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…
ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…