ಶಾಲಾ -ಕಾಲೇಜುಗಳಲ್ಲಿ, ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ, ಡಿ.ಕೆ.ಶಿವಕುಮಾರ್ ಅವರು ಹೇಳಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂದು ವಿದ್ಯಾರ್ಥಿಗಳಿಗೆ ಮೊಬೈಲ್ ಕಲಿಕೆಯ ಒಂದು ಭಾಗವೇ ಆಗಿದೆ. ಮೊಬೈಲ್ ಬಳಕೆಯಿಂದಾಗಿ ಕೆಲವೊಂದು ಸಣ್ಣ- ಪುಟ್ಟ ಕಹಿ ಘಟನೆಗಳು ಘಟಿಸಿರಬಹುದು.
ಮೊಬೈಲ್ ಬಳಕೆಯ ಸಾಧಕ -ಬಾಧಕಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕೆಲಸ ತುರ್ತಾಗಿ ಆಗಬೇಕಾಗಿದೆ, ಇದರಲ್ಲಿ ಪೋಷಕರ ಜವಾಬ್ದಾರಿ ಹೆಚ್ಚಿನದು. ಶಿಕ್ಷಣ ಪಡೆಯುವ ದೃಷ್ಟಿಯಿಂದ ಮೊಬೈಲ್ -ನ್ ಬಳಕೆಯ ಬಗ್ಗೆ ಸರ್ಕಾರ ವಿದ್ಯಾರ್ಥಿಗಳಿಗೆ ತಜ್ಞರಿಂದ ಅರಿವು ಮೂಡಿಸಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…