Andolana originals

ಓದುಗರ ಪತ್ರ: ಸ್ಪರ್ಧಾತ್ಮಕ ಪರೀಕ್ಷೆಗಳು ಪಾರದರ್ಶಕವಾಗಿರಲಿ

ಸರ್ಕಾರಿ ಉದ್ಯೋಗ ಪಡೆಯುವ ದೃಷ್ಟಿಯಿಂದ ಆಕಾಂಕ್ಷಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಾರೆ. ಆದರೆ ಕೆಲವು ಸಮಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಪರೀಕ್ಷೆ ನಡೆಯುವ ಮೊದಲೇ ಸೋರಿಕೆ ಆಗಿ ಗೊಂದಲಕ್ಕೆ ಕಾರಣವಾಗುತ್ತದೆ. ಕೆಲವು ಬಾರಿ ಪರೀಕ್ಷೆಗಳು ರದ್ದಾಗಿವೆ.

ಹೀಗಾಗುವುದರಿಂದ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವವರ ವಯೋಮಿತಿ ಮೀರಿ ಅವರ ಭವಿಷ್ಯಕ್ಕೆ ಮಾರಕವಾಗುತ್ತಿದೆ. ಆದ್ದರಿಂದ ಸರ್ಕಾರಿ ಹುದ್ದೆಗಳಿಗೆ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕಾಗಿದೆ.

 – ನಾಗೇಶ್, ಮಾನಸಗಂಗೋತ್ರಿ, ಮೈಸೂರು‌

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 mins ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

55 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

3 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

5 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago