ಓದುಗರ ಪತ್ರ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಮಯದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಬಯಲು ರಂಗಮಂದಿರದಲ್ಲಿ ನಡೆದ ‘ಯುವ ಸಂಭ್ರಮ’ ಕಾರ್ಯಕ್ರಮಗಳ ಸಂದರ್ಭದಲ್ಲಿ ಬಳಸಲಾಗಿದ್ದ ಬ್ಯಾರಿಕೇಡ್‌ಗಳನ್ನು ಮೈಸೂರು ವಿಶ್ವವಿದ್ಯಾನಿಲಯದ ಕುವೆಂಪು ಸ್ಮಾರಕ ಇರುವ ಮುಖ್ಯ ದ್ವಾರದ ಪಕ್ಕದ ಕಾಂಪೌಂಡ್ ಮತ್ತು ಮೋರಿಗೆ ಎಸೆಯಲಾಗಿದೆ.
ಮೈಸೂರಿನಲ್ಲಿ ಸಭೆ, ಸಮಾರಂಭಗಳು ನಡೆದಾಗ, ಗಣ್ಯ ವ್ಯಕ್ತಿಗಳು ನಗರಕ್ಕೆ ಭೇಟಿ ನೀಡಿದಸಂದರ್ಭದಲ್ಲಿ ಸಂಚಾರ ವ್ಯವಸ್ಥೆಯನ್ನು ನಿಯಂತ್ರಿಸಲು ಪೊಲೀಸ್ ಇಲಾಖೆ ಖಾಸಗಿ ಸಂಸ್ಥೆಗಳ ಸಿಎಸ್‌ಆರ್(ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ)ನಲ್ಲಿ ಬ್ಯಾರಿಕೇಡ್‌ಗಳನ್ನು ತಯಾರಿಸುತ್ತದೆ. ಆಯಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಳಸಲಾಗುತ್ತಿದೆ. ಆದರೆ ಸಾವಿರಾರು ರೂ. ವೆಚ್ಚದಲ್ಲಿ ತಯಾರಿಸಿದ ಬ್ಯಾರಿಕೇಡ್‌ಗಳನ್ನು ಎಲ್ಲೆಂದರಲ್ಲಿ ಎಸೆಯುವ ಬದಲು ಸದ್ಬಳಕೆ ಮಾಡಿಕೊಳ್ಳಲು ಸಂಬಂಧಪಟ್ಟವರು ಕ್ರಮ ಕೈಗೊಳ್ಳಬೇಕಾಗಿದೆ.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…