ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪೆಯ ಸಾಣಾಪುರದ ಬಳಿ ೨೦೨೫ ಮಾರ್ಚಿನಲ್ಲಿ ಇಸ್ರೇಲ್ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ವಿದೇಶಿಗನ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಗಂಗಾವತಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಪ್ರಕರಣದ ಮೂರು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದೆ. ನ್ಯಾಯಾಲಯದ ತೀರ್ಪು ಸ್ವಾಗತಾರ್ಹವಾಗಿದ್ದು, ಅತ್ಯಾಚಾರ ಮೊದಲಾದ ಸಮಾಜಘಾತುಕ ಕೆಲಸ ಮಾಡುವ ವಿಕೃತ ಮನಸ್ಥಿತಿಯವರಿಗೆ ಈ ತೀರ್ಪು ಎಚ್ಚರಿಕೆಯ ಘಂಟೆಯಾಗಬೇಕು.
-ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…