ಓದುಗರ ಪತ್ರ
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎ- ಒಕ್ಕೂಟ ಬಹುಮತ ಗಳಿಸಿದ್ದ ಹಿನ್ನೆಲೆಯಲ್ಲಿ ತಿರುವನಂತಪುರಂನಲ್ಲಿರುವ ಕೇರಳ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಗೆ ಆಗಮಿಸಿದ್ದ ಕೊಲ್ಲಂ ಕ್ಷೇತ್ರದ ನೂತನ ಶಾಸಕಿ ಬಿಂದು ಕೃಷ್ಣ ಅವರನ್ನು ಹಿರಿಯ ಕಾಂಗ್ರೆಸ್ ಮುಖಂಡ ಚೆರಿಯನ್ ಫಿಲಿಪ್ ಬಲವಂತವಾಗಿ ಆಲಂಗಿಸಿಕೊಳ್ಳಲು ಪ್ರಯತ್ನಿಸುತ್ತಿರುವ ವಿಡಿಯೋ ಜಾಲ ತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ಖಂಡನೆಯೂ ವ್ಯಕ್ತವಾಗಿದೆ. ಜನಪ್ರತಿನಿಧಿಗಳಾದವರು ಸಭ್ಯತೆಯಿಂದ ವರ್ತಿಸಬೇಕು. ತಾವೇ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದರೆ ಸಮಾಜಕ್ಕೆ ಯಾವ ಸಂದೇಶ ನೀಡಲಾಗುತ್ತದೆ ಎಂಬ ಪ್ರಶ್ನೆ ಕಾಡುತ್ತದೆ. ಅನುಚಿತವಾಗಿ ವರ್ತಿಸುವ ಜನ ಪ್ರತಿನಿಽಗಳ ವಿರುದ್ಧ ಪಕ್ಷದ ವರಿಷ್ಠರು ಶಿಸ್ತು ಕ್ರಮ ಕೈಗೊಳ್ಳುವ ಮೂಲಕ ಮುಂದೆ ಈ ರೀತಿ ಆಗದಂತೆ ಕ್ರಮ ವಹಿಸುವುದು ಅಗತ್ಯ.
– ಚಿರಂತನ್, ಮೈಸೂರು
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…