ಓದುಗರ ಪತ್ರ
ಮದ್ದು ಅರೆಯಲಿ ಆಳುವವರು!
ಬಗೆದಷ್ಟೂ ಬಯಲಾಗುತಿದೆ
ಬ್ರಹ್ಮಾಂಡ ಭ್ರಷ್ಟಾಚಾರ
ನೆಲದಾಳಕೂ ಬೇರೂರಿದೆ
ಕೆಪಿಎಸ್‌ಸಿಯ ಕರ್ಮಕಾಂಡ!
ಹಣವಂತರ ಆಡುಂಬಲವಿದು
ಹರಣವಾಗುತಿದೆ ಬಡವನ ಶ್ರಮ ಪ್ರತಿಭೆ!
ಹಳೆರೋಗವೀಗ ಉಲ್ಬಣಿಸಿ ನಾರುತಿದೆ!
ಮದ್ದು ಅರೆಯಲಿ ಆಳುವವರು!
-ಸಿ.ಪಿ.ಸಿದ್ಧಾಶ್ರಮ, ಮೈಸೂರು
ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…
ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು…
ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…
ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…
ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…