Andolana originals

ಓದುಗರ ಪತ್ರ: ಸೋಲಾರ್ ಕೃಷಿ ಪಂಪ್ ಸೆಟ್ ಸಬ್ಸಿಡಿ ಸದ್ಬಳಕೆಯಾಗಲಿ

ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್‌ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ ಬಳಕೆಯು ರೈತರು ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ.

ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ ಸೆಟ್ ಅಳವಡಿಸಲು ಒತ್ತು ನೀಡಲಾಗಿದ್ದು, ಈ ಯೋಜನೆಗೆ ರಾಜ್ಯ ಸರ್ಕಾರ ಶೇ.೫೦, ಕೇಂದ್ರ ಸರ್ಕಾರ ಶೇ.೩೦ ಹಾಗೂ ಫಲಾನುಭವಿ ರೈತರು ಶೇ.೨೦ ಮೊತ್ತವನ್ನು ಪಾವತಿಸಬೇಕು, ಈ ಯೋಜನೆಯು ಡಿಸೆಂಬರ್ ತಿಂಗಳಲ್ಲಿ ಕೊನೆಗೊಳ್ಳಲಿದ್ದು ರೈತರು ಆದಷ್ಟು ಬೇಗ ಯೋಜನೆಯ ಉದ್ದೇಶವನ್ನು ಸದ್ಬಳಕೆ ಮಾಡಿಕೊಳ್ಳುವುದು ಒಳ್ಳೆಯದು ಎಂದು ಸೆಸ್ಕ್ ಎಂಡಿ ಕೆ.ಎಂ. ಮುನಿಗೋಪಾಲ ರಾಜು ಅವರು ಮನವಿ ಮಾಡಿರುವುದು ಶ್ಲಾಘನೀಯ. ರೈತರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವುದು ಅಗತ್ಯ.

 -ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

20 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

20 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

1 day ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

1 day ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

1 day ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

1 day ago