ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯಕ್ಕೊಳಪಟ್ಟಿರುವ ಸರಸ್ವತಿಪುರಂನಲ್ಲಿರುವ ಈಜುಕೊಳಕ್ಕೆ ವಾರದ ರಜಾದಿನ ಇದುವರೆಗೆ ಸೋಮವಾರ ಆಗಿತ್ತು. ಆದರೆ ಇತ್ತೀಚೆಗೆ ಈಜು ಕೊಳಕ್ಕೆ ಭಾನುವಾರ ರಜಾದಿನ ಎಂದು ಘೋಷಿಸಲಾಗಿದೆ.
ಶಾಲೆಗಳಿಗೆ ರಜೆ ಇರುವುದರಿಂದ ಮಕ್ಕಳಿಗೆ ಈಜು ಕಲಿಯಲು ಅನುಕೂಲವಾಗಿತ್ತು. ಆದರೆ ಈ ರೀತಿ ಬದಲಾವಣೆ ಆಗಿರುವುದರಿಂದ ಸ್ವಿಮ್ಮಿಂಗ್‌ಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದ ತುಂಬಾ ನಿರಾಸೆಯಾಗಿದೆ. ಶಾಲಾ ಮಕ್ಕಳ ಅನುಕೂಲಕ್ಕಾಗಿ ಭಾನುವಾರ ಈಜುಕೊಳ ತೆರೆದು, ಹಿಂದಿನಂತೆ ಸೋಮವಾರ ರಜೆ ನೀಡಿದಲ್ಲಿ ತುಂಬಾ ಅನುಕೂಲವಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಿ ಕ್ರಮಕೈಗೊಳ್ಳಲಿ.
– ಇಳಾ ಪೂಧ್, ೬ ನೇ ತರಗತಿ, ಮಹಾಬೋಧಿ ಶಾಲೆ, ಸರಸ್ವತಿಪುರಂ, ಮೈಸೂರು
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…