ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ಸಂಚರಿಸುವ ಕೆಲವು ಸಾರಿಗೆ ನಿಗಮದ ಬಸ್ಸುಗಳು ಹಾಗೂ ಮೈಸೂರು ಮತ್ತು, ಬೆಂಗಳೂರು ನಗರ ಸಾರಿಗೆ ಬಸ್ಸುಗಳಲ್ಲಿ ಮಿತಿಮೀರಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದು, ಸಕಾಲಕ್ಕೆ ಗಮ್ಯ ಸ್ಥಳವನ್ನು ತಲುಪದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಉದ್ಯೋಗಕ್ಕೆ ತೆರಳುವವರಿಗೆ ತೀವ್ರ ತೊಂದರೆಯಾಗಿದೆ.ನಿರ್ವಾಹಕರು ನಿಲ್ದಾಣವಲ್ಲದ ಸ್ಥಳಗಳಲ್ಲಿ ಟಿಕೆಟ್ ನೀಡಲು ಬಸ್‌ಗಳನ್ನು ನಿಲ್ಲಿಸಿಕೊಳ್ಳುವುದರಿಂದ ಸಮಯ ವ್ಯರ್ಥವಾಗುತ್ತಿದೆ. ಸಂಬಂಧಪಟ್ಟವರು ಪ್ರಯಾಣಿಕರ ಅಗತ್ಯಕ್ಕೆ ಅನುಗುಣವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ನಗರ ಸಾರಿಗೆ ಬಸ್‌ಗಳ ಸೌಲಭ್ಯ ಕಲ್ಪಿಸಬೇಕು. ಬಸ್‌ಗಳಲ್ಲಿ ಆಸನಗಳಿರುವಷ್ಟು ಮಾತ್ರ ಪ್ರಯಾಣಿಕರಿಗೆ ಅವಕಾಶ ನೀಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್‌ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…