ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರಿದೆ.
ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಬುಧವಾರ ಬೆಳಗಿನ ಜಾವ ಇರಾನಿನ ಮೇಲೆ ಭೀಕರಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದು, ಕಡೇ ಕ್ಷಣದಲ್ಲಿ ಕದನ ವಿರಾಮ ಘೋಷಿಸಿದ್ದರಿಂದ ನಿಟ್ಟುಸಿರು ಬಿಡುವಂತಾಗಿದೆ.
ಮೂರು ದೇಶಗಳ ಕದನ ಅಲ್ಪ ವಿರಾಮಕ್ಕೆ ಸಂಬಂಧಿಸಿದಂತೆ ೧೦ ಅಂಶಗಳನ್ನು ಒಳಗೊಂಡ ಪ್ರಸ್ತಾವ ಮುಂದಿಟ್ಟಿರುವ ಇರಾನ್, ಪಾಕಿಸ್ತಾನ ರಾಜಧಾನಿ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಮಧ್ಯಸ್ಥಿಕೆ ಸಭೆಯಲ್ಲಿ ಭಾಗವಹಿಸುವ ದೇಶಗಳು ಪೂರ್ಣ ಪ್ರಮಾಣದ ಯುದ್ಧ ವಿರಾಮ ಘೋಷಿಸಲು, ಸದಾ ಶಾಂತಿ ನೆಲೆಸಲು ಮತ್ತು ಉಳಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಬೇಕು.
-ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…