Andolana originals

ಓದುಗರ ಪತ್ರ:  ಎನ್‌ಐಒಎಸ್ ವಿದ್ಯಾರ್ಥಿಗಳ ನೋವು ಆಲಿಸಿ

ಎನ್‌ಐಒಎಸ್ (ರಾಷ್ಟ್ರೀಯ ಮುಕ್ತ ಶಾಲಾ ಶಿಕ್ಷಣ ಸಂಸ್ಥೆ) ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಶಿಕ್ಷಣ ಇಲಾಖೆ ಗಮನಿಸಬೇಕಾದ ಅಗತ್ಯ ಇದೆ. ರಾಷ್ಟ್ರ ಮಟ್ಟದ ಮಾನ್ಯತೆ ಪಡೆದಿದ್ದರೂ ಈ ಮಂಡಳಿಯ ವಿದ್ಯಾರ್ಥಿಗಳಿಗೆ ಅನೇಕ ಕಾಲೇಜುಗಳು ಇನ್ನೂ ಪ್ರವೇಶ ನಿರಾಕರಿಸುತ್ತಿವೆ ಎಂಬ ವರದಿಗಳು ಬರುತ್ತಿವೆ. ಎಐಸಿಟಿಇ, ಯುಜಿಸಿ ಮತ್ತು ಶಿಕ್ಷಣ ಸಚಿವಾಲಯವು ಎನ್‌ಐಒಎಸ್ ಮಾನ್ಯತೆಯನ್ನು ಸ್ಪಷ್ಟವಾಗಿ ನೀಡಿರುವಾಗಲೂ, ಕೆಲವು ಸಂಸ್ಥೆಗಳು ಮಾನ್ಯವಲ್ಲ ಎಂಬ ನೆಪದಲ್ಲಿ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಪಡಿಸುತ್ತಿವೆ.

ಇದು ಕೇವಲ ಅಜ್ಞಾನವಲ್ಲ , ಅಸಮಾನತೆ ಮತ್ತು ಅಸಂವೇದನಾ ಶೀಲತೆಯ ನಿದರ್ಶನ.ಎನ್‌ಐಒಎಸ್ ವಿದ್ಯಾರ್ಥಿಗಳು ಕೇವಲ ತಮ್ಮ ಪರಿಶ್ರಮ ಮತ್ತು ಅರ್ಹತೆಗೆ ತಕ್ಕ ಗೌರವವನ್ನು ಮಾತ್ರ ಕೋರುತ್ತಿದ್ದಾರೆ. ಆದರೆ ಸಮಾಜವು ಅವರನ್ನು ಡ್ರಾಪ್‌ಔಟ್ ಎಂದು ಕಳಂಕಿಸುವ ಮೂಲಕ ಅವರ ಆತ್ಮವಿಶ್ವಾಸವನ್ನು ನಾಶಮಾಡುತ್ತಿದೆ. ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ತಕ್ಷಣವೇ ಕ್ರಮ ಕೈಗೊಂಡು, ಎಲ್ಲ ಕಾಲೇಜುಗಳ ಪ್ರವೇಶ ಪೋರ್ಟಲ್‌ಗಳಲ್ಲಿ ಎನ್‌ಐಒಎಸ್ ಮಂಡಳಿಯನ್ನು ಕಡ್ಡಾಯವಾಗಿ ಸೇರಿಸಬೇಕು. ಜೊತೆಗೆ ಅಽಕಾರಿಗಳಿಗೆ ಸುತ್ತೋಲೆ ಹೊರಡಿಸಬೇಕು.

– ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

5 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

5 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

33 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

36 mins ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

57 mins ago

ಉಪದ್ರವಕಾರಿ ಶ್ವಾನಗಳ ನಿಯಂತ್ರಣಕ್ಕೆ ಪರಿಹಾರ ಕ್ರಮ ಅಗತ್ಯ

ವಸಂತಕುಮಾರ ಮೈಸೂರಮಠ, ಸಾಮಾಜಿಕ ಕಾರ್ಯಕರ್ತರು ಶ್ವಾನ ಮನುಷ್ಯನ ಅತ್ಯತ್ತಮ ಸ್ನೇಹಿತ ಎಂಬುದರಲ್ಲಿ ಸಂದೇಹವಿಲ್ಲ! ಆದರೆ ಅವು ಉಪದ್ರವಕಾರಿ ಯಾದಾಗ ಏನಾದರೂ…

1 hour ago