ಚಾಮರಾಜನಗರ ತಾಲ್ಲೂಕಿನ ನಾಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋಳಿ ಮಾಂಸ (ಚಿಕನ್ ಸೆಂಟರ್)ದ ಅಂಗಡಿಯವರು ಕತ್ತರಿಸಿದ ಕೋಳಿಯ ರೆಕ್ಕೆಪುಕ್ಕಗಳು ಹಾಗೂ ಕೋಳಿಯ ತ್ಯಾಜ್ಯವನ್ನು ನಾಗವಳ್ಳಿಯಿಂದ ಪುಟ್ಟನಪುರಕ್ಕೆ ತೆರಳುವ ಮುಖ್ಯರಸ್ತೆಯ ಎಡ ಮತ್ತು ಬಲ ಭಾಗಗಳಲ್ಲಿ ಎಸೆದು ಹೋಗುತ್ತಿದ್ದಾರೆ.
ಇದರಿಂದಾಗಿ ಈ ಮಾರ್ಗದಲ್ಲಿ ತೆರಳುವವರು ದುರ್ವಾಸನೆಯಿಂದ ಮೂಗು ಮುಚ್ಚಿಕೊಂಡು ಹೋಗುವುದು ಅನಿವಾರ್ಯವಾಗಿದೆ. ನಾಗವಳ್ಳಿ ಗ್ರಾಮ ಪಂಚಾಯಿತಿಯ ಅಽಕಾರಿಗಳು ತ್ಯಾಜ್ಯ ವಿಲೇವಾರಿಗಾಗಿ ಸ್ಥಳವನ್ನು ನಿಗದಿಪಡಿಸಬೇಕು ಹಾಗೂ ನಿಯಮ ಉಲ್ಲಂಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…