ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಮೈಸೂರು ನಗರಪಾಲಿಕೆಯಿಂದ ಸ್ಥಾಪಿಸಿರುವ ಶುದ್ಧ ನೀರಿನ ಘಟಕ ಅನೈರ್ಮಲ್ಯದ ತಾಣವಾಗಿದೆ. ಐದು ರೂ. ನಾಣ್ಯ ಹಾಕಿ ನೀರು ಪಡೆಯಲಾಗುತ್ತಿದೆ. ಸಾರ್ವಜನಿಕರು ನೀರು ತೆಗೆದುಕೊಳ್ಳುವಾಗ ಸುರಿಯುವ ನೀರು ರಸ್ತೆಯ ಬದಿಯಲ್ಲಿ ನಿಂತು ಸೊಳ್ಳೆ, ನೊಣಗಳ ಆವಾಸ ಸ್ಥಾನವಾಗಿದೆ. ಇದರಿಂದಾಗಿ ಡೆಂಗ್ಯು, ಮಲೇರಿಯಾ ಮುಂತಾದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದೆ. ಸಂಬಂಽಸಿದ ಅಧಿಕಾರಿಗಳು ನೀರಿನ ಘಟಕದ ಬಳಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕಾಗಿದೆ.
-ಎಸ್. ಶ್ರೀದೇವಿ, ಮೈಸೂರು.
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…
ಬೆಂಗಳೂರು: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಬೇಹಿಬಾಗ್…
ಮಡಿಕೇರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಜಿಂಕೆಯೊಂದು ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಹಾರಂಗಿ ಜ್ಞಾನಗಂಗಾ ಶಾಲೆಯ…
ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಕುರಿತು ತಮಿಳು…