Mysore
21
clear sky

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿ

ಓದುಗರ ಪತ್ರ

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪ ಮಹಾನಗರ ಪಾಲಿಕೆಯಿಂದ ಬಸ್ ತಂಗುದಾಣವನ್ನು ನವೀಕರಣಗೊಳಿಸಲಾಗಿದ್ದರೂ ಸ್ವಚ್ಛತೆ ಕಾಪಾಡದೇ ಇರುವುದರಿಂದ ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದ್ದು, ಬಸ್‌ಗಾಗಿ ಕಾಯುವವರು ತಂಗುದಾಣದಲ್ಲಿ ಕುಳಿತುಕೊಳ್ಳಲು ಸಾಧ್ಯವಾಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ನಿತ್ಯ ಪೌರ ಕಾರ್ಮಿಕರ ಮೂಲಕ ಬಸ್ ತಂಗುದಾಣವನ್ನು ಸ್ವಚ್ಛಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಬೇಕು.

– ನಿಂಗರಾಜು, ಮೈಸೂರು

Tags:
error: Content is protected !!