Andolana originals

ಓದುಗರ ಪತ್ರ: ಬಸ್ ತಂಗುದಾಣದಲ್ಲಿ ಸ್ವಚ್ಛತೆ ಕಾಪಾಡಿ

ಮೈಸೂರಿನ ಜೆ. ಪಿ.ನಗರದ ಪ್ರಮುಖ ತಂಗುದಾಣವಾದ ಗೊಬ್ಬಳಿ ಮರ ತಂಗುದಾಣವು ನಿರ್ವಹಣೆಯಿಲ್ಲದೆ ದುಸ್ಥಿತಿಯಲ್ಲಿದೆ. ಬಸ್ ತಂಗುದಾಣದ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ.

ಗೋಡೆ ಪಕ್ಕದಲ್ಲಿ ಜೋಡಿಸಿರುವ ಮೂಟೆಗಳು ತಂಗುದಾಣದ ಅಂದಗೆಡಿಸಿವೆ. ತಂಗುದಾಣದಲ್ಲಿ ವಿದ್ಯುತ್ ದೀಪಗಳ ಸೌಲಭ್ಯವಿಲ್ಲದೆ ರಾತ್ರಿ ವೇಳೆ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಕೂಡಲೇ ಬಸ್ ತಂಗುದಾಣದಲ್ಲಿ ಸ್ವಚ್ಛತೆಯನ್ನು ಕಾಪಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.

– ಕೆ. ಗಣೇಶ್ ಕುಮಾರ್, ಜೆ.ಪಿ.ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

48 mins ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

51 mins ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

57 mins ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

1 hour ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

1 hour ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago