ಓದುಗರ ಪತ್ರ
ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದ ಸನಿಹದಲ್ಲಿ ಹರಿಯುವ ಕಪಿಲಾ ನದಿ ತೀರದಲ್ಲಿ ಪುಣ್ಯ ಸ್ನಾನ ಮಾಡುವವರು ಬಟ್ಟೆಗಳನ್ನು ಅಲ್ಲಿಯೇ ಬಿಟ್ಟು ಹೋಗುವುದರಿಂದ ನದಿ ಮಲಿನವಾಗುತ್ತಿದೆ. ಈ ನೀರನ್ನು ಬಳಸುವವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಜಲಚರಗಳಿಗೂ ಮಾರಕವಾಗಿದೆ. ನದಿಗಳನ್ನು ಮನುಕುಲದ ಜೀವನಾಡಿ ಎಂದು ಕರೆಯುತ್ತೇವೆ. ನಮ್ಮ ದೇಶದಲ್ಲಿ ನದಿಗಳಿಗೆ ಪೂಜ್ಯ ಸ್ಥಾನವನ್ನು ನೀಡಲಾಗಿದೆ. ಬೇಡವಾದ ವಸ್ತುಗಳನ್ನು ನದಿಗಳಿಗೆ ಎಸೆಯದೇ ಸ್ವಚ್ಛತೆ ಕಾಪಾಡುವ ಮೂಲಕ ನದಿಗಳ ಪಾವಿತ್ರ್ಯ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ.
– ಎಂ.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ.
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…
ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ…
ಮಂಡ್ಯ: ಪಕ್ಕದ ಊರಿಗೆ ಪೂಜೆಗೆಂದು ಹೋದ ಅರ್ಚಕ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಮರಳಗಾಲ ಗ್ರಾಮದಲ್ಲಿ…
ಮೈಸೂರು ನಗರದ ರಿಂಗ್ ರಸ್ತೆಯಲ್ಲಿರುವ ಹಂಚ್ಯಾ-ಸಾತಗಳ್ಳಿ ‘ಬಿ’ ವಲಯದಲ್ಲಿ (ವಿಟಿಯು ಕಾಲೇಜು ಬಳಿ) ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸ್ಥಳೀಯ…
ತಾಣ..ಬಾಣ ! ಬೇಕಿದ್ದರೆ ಬಿಟ್ಟೇವು ಒಂದಲ್ಲ, ಎರಡು ದಿನ.. ಶಾಲಾ ತಾಣ! ಬಿಟ್ಟಿರುವುದು ಹೇಗೆ ? ಸಾಮಾಜಿಕ ಜಾಲತಾಣ ಎಂಬುದು…
ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು…