ಓದುಗರ ಪತ್ರ
ಓದುಗರ ಪತ್ರ: ನರ – ವಾನರ !
ಕಾಡನ್ನೂ ಬಿಡದೆ ಕಾಡಿದ
ನಾಡಿನಲ್ಲಿರಬೇಕಾದ ನರ,
ಮುಕ್ತವಾಗಲಿಲ್ಲ
ಒತ್ತುವರಿಯಿಂದ
ನಾಗರಹೊಳೆ, ಬಂಡಿಪುರ..
ಪರಿಣಾಮ ಊರು, ಕೇರಿ
ನಗರಗಳ ಹಾದಿ ಹಿಡಿದವು
ಆನೆ, ಹಂದಿ, ಚಿರತೆ,
ಹುಲಿ..,ವಾನರ !
– ಮ.ಗು.ಬಸವಣ್ಣ, ಜೆ.ಎಸ್.ಎಸ್.ಬಡಾವಣೆ, ಮೈಸೂರು
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…
ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…
ಜೆರುಸೇಲಂ: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…