Andolana originals

ಓದುಗರ ಪತ್ರ: ಲಕ್ಷ …ಕೋಟಿಯಾಗಲಿ !

ಲಕ್ಷ …ಕೋಟಿಯಾಗಲಿ !

ಓ ನನ್ನ ಒಲವಿನ

ಬೆಳಗಿನ ಆಂದೋಲನ

ಎನಿತು ಬಣ್ಣಿಸಲಿ ನಿನ್ನ ಹಾಡು-ಪಾಡು…

ಮೈಸೂರಿನಲ್ಲಿ ಮಲ್ಲಿಗೆಯಂತೆ

ಅರಳಿದ ನಿನ್ನ ವೃತ್ತಿ ಪ್ರೀತಿ..

ಹತ್ತಾರು ಜಿಲ್ಲೆಗಳಿಗೂ

ಹಬ್ಬಿ ಹಂದರವಾಯಿತು

ದನಿ ಇಲ್ಲದವರಿಗೆ ದನಿಯಾದೆ

ನಿಲ್ದಾಣದಿ ನಿಂತವರಿಗೆ ನೆರಳಾದೆ

ಅಯ್ಯೋ ಎಂದವರಿಗೆ ಆಸರೆಯಾದೆ ಒಂದೇ ಎರಡೇ..!

ನಿನ್ನ ಸಾಧನೆಯ ಹಾದಿಯಲ್ಲಿ..

ಮತ್ತೊಂದು ಮೈಲಿಗಲ್ಲು!

’ಇನ್ ಸ್ಟಾ ಪುಟ’

ಇಂದು, ಲಕ್ಷ ದಾಟಿತು

ನಿನ್ನ ಹಿಂಬಾಲಕರ ಪಡೆ

ನಾಳೆ, ಕೋಟಿಯಾಗುವುದು ದಿಟ!

-ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಆಂದೋಲನ ಡೆಸ್ಕ್

Recent Posts

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

46 mins ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

2 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

4 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

4 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

5 hours ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

10 hours ago