Andolana originals

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ!

ಎಲ್ಲರ ಒಳಗೊಳ್ಳುವ

ಎಲ್ಲರ ಹಿತ ಅಭ್ಯುದಯದ

ಹೊಸ ದೇಶ ಕಟ್ಟುವುದಾಗಿ

ಗುಡುಗುತಿದೆ ಜೆನ್ ಝೀ ಪಡೆ!

ಈ ನಡೆ, ಭವಿಷ್ಯದ ಬೆಳಕಾಗಲಿ

ನಿರಾಶೆಯ ಕಾರ್ಮೋಡದಲಿ!

 -ಸಿ.ಪಿ.ಸಿದ್ಧಾಶ್ರಮ, ಮೈಸೂರು 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 mins ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

8 mins ago

ಓದುಗರ ಪತ್ರ: ನಕಲಿ ಔಷಧ ಜಾಲ ಬೇರುಸಹಿತ ಕಿತ್ತೊಗೆಯಲಿ

ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…

10 mins ago

ಕೊಡಗಿನಲ್ಲಿ ಮತ್ತೆ ಭಾರೀ ಮಳೆ: ತ್ರಿವೇಣಿ ಸಂಗಮ ಜಲಾವೃತ

ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…

14 mins ago

ಬರಕ್ಕೆ ತತ್ತರಿಸುತ್ತಿರುವ ಕೃಷ್ಣ ಗೊಲ್ಲರು

ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…

5 hours ago

ಕೊಡಗಿನಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ಕಡಿವಾಣ

ನವೀನ್ ಡಿಸೋಜ ೧೬,೦೬೩ ಪ್ರಕರಣ ದಾಖಲು, ೧.೦೬ ಕೋಟಿ ರೂ. ದಂಡ ಸಂಗ್ರಹ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸದಿರುವುದು, ದಾಖಲೆಗಳಿಲ್ಲದೆ ವಾಹನ…

5 hours ago