Andolana originals

ಓದುಗರ ಪತ್ರ: ಹಾಲು… ಜೇನು!

ಹಾಲು… ಜೇನು!

ರಾಜ್ಯದಲ್ಲಿ ಈಗ ಎಲ್ಲೆಲ್ಲೂ

ಹಾಲು-ಜೇನುಗಳದೇ ಸುದ್ದಿ!

ಹಾಗಂತ ರಾಜ್ಯದಲ್ಲಿ ತುಂಬಿ

ತುಳುಕುತ್ತಿಲ್ಲ ಸಮೃದ್ಧಿ!

ಬೆಲೆ ಏರಿಸಿಕೊಂಡ ಹಾಲು

ಗ್ರಾಹಕನ ಪಾಲಿಗಾಗಿದೆ ಹುಳಿ,

ಮಧು ಬಲೆಯಲ್ಲಿ ಸಿಲುಕಿದ

ಗಿರಾಕಿಗಳ ಪಾಲಿಗೆ

ಕಚ್ಚಿದಂತಾಗಿದೆ ಜೇನು!

-ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಾಕಾನೆಗಳ ಕಾಳಗದ ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾವು

ಕೊಡಗು: ಎಲಿಫೆಂಟ್‌ ಬಾತಿಂಗ್‌ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…

15 mins ago

ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿ: ತುರ್ತು ಪರಿಸ್ಥಿತಿ ಘೋಷಿಸಿದ WHO

ಕಾಂಗೋ: ಆಫ್ರಿಕಾದಲ್ಲಿ ಎಬೋಲಾಕ್ಕೆ 88 ಮಂದಿ ಬಲಿಯಾಗಿದ್ದು, WHO ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಆಫ್ರಿಕಾದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ…

43 mins ago

ತಾಯಿಯನ್ನೇ ಕೊಲೆಗೈದ ಪಾಪಿ ಮಗ

ಮೈಸೂರು: ಪರಪುರುಷನ ಸಂಗ ಮಾಡಿದ್ದ ತಾಯಿಯನ್ನು ಮಗ ಕೊಲೆ ಮಾಡಿರುವ ಘಟನೆ ಮೈಸೂರು ತಾಲ್ಲೂಕಿನ ಮಾದಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಧಾ…

2 hours ago

ಹನೂರು| ರಸ್ತೆ ದುರಸ್ತಿಗೆ ಮಾರ್ಟಳ್ಳಿ ಗ್ರಾಮಸ್ಥರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಿಮೇಡುವಿನಲ್ಲಿರುವ ಸೇಂಟ್ ಮೇರಿಸ್…

2 hours ago

ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯ ಕೂಡುಗದ್ದೆ ಗ್ರಾಮದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ. ಮೃತನನ್ನು ಕೂಡುಗದ್ದೆ ನಿವಾಸಿ…

3 hours ago

ಕೇರಳ ಸಿಎಂ ಆಗಿ ವಿ.ಡಿ.ಸತೀಶನ್ ಪ್ರಮಾಣವಚನ ಸ್ವೀಕಾರ

ತಿರುವನಂತಪುರಂ: ಕೇರಳಂ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರಿಂದು ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.‌ವಿ.ಅರ್ಲೇಕರ್‌ ಅವರು ಪ್ರಮಾಣವಚನ ಬೋಧಿಸಿದರು. ಸತೀಶನ್‌ ಜೊತೆಗೆ ಅವರ…

3 hours ago