ಓದುಗರ ಪತ್ರ
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ ಹುದ್ದೆ ಭರ್ತಿಯಲ್ಲೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕೆಂಬ ವಿಚಾರ ಚರ್ಚೆ ಹಂತದಲ್ಲಿದೆ ಎಂದು ತಿಳಿಸಿರುವುದು ಶ್ಲಾಘನೀಯ. ರಾಜ್ಯದ ೫೧ ರೈಲು ನಿಲ್ದಾಣಗಳನ್ನು ೧,೯೦೦ ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗುವುದು. ಈಗಾಗಲೇ ೨೩ ನಿಲ್ದಾಣಗಳ ಕಾಮಗಾರಿ ಕೈಗೊಳ್ಳಲು ಸಿದ್ಧತೆ ನಡೆದಿದೆ ಎಂದು ತಿಳಿಸಿದ್ದಾರೆ. ರಾಜ್ಯದ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ.
-ಕೃಷ್ಣ ಹೆಗಡೆ, ರಾಜರಾಜೇಶ್ವರಿ ನಗರ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…