ಓದುಗರ ಪತ್ರ
ಮೈಸೂರಿನ ಕಳಸ್ಥವಾಡಿ ಸಮೀಪದ ವಿರಿಜ ನಾಲೆ ಸಮೀಪ ಇತ್ತೀಚೆಗೆ ನಡೆದ ಅವಘಡದಲ್ಲಿ ತೊಂದರೆಗೊಳಗಾದ ಕಬ್ಬು ಸಾಗಿಸುತ್ತಿದ್ದ ಚಂದ್ರು ಎಂಬ ರೈತನ ಕಷ್ಟಕ್ಕೆ ಸ್ಪಂದಿಸಿದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಶಾಸಕ ಜಿ. ಟಿ. ದೇವೇಗೌಡರ ಕಾಳಜಿ ನಿಜಕ್ಕೂ ಶ್ಲಾಘಿಸುವಂತಹದ್ದು.
ವಿಷಯ ತಿಳಿದ ತಕ್ಷಣ ಜಿ. ಟಿ. ದೇವೇಗೌಡ ಅವರು ಸ್ಥಳಕ್ಕೆ ಆಗಮನಿಸಿ ರೈತನಿಗೆ ೫೦ ಸಾವಿರ ರೂ. ವೈಯಕ್ತಿಕ ನೆರವು ನೀಡಿ, ಸರ್ಕಾರದಿಂದ ಸೂಕ್ತ ಪರಿಹಾರ ಕೊಡಿಸುವ ಬಗ್ಗೆ ತಹಸಿಲ್ದಾರ್ ಜೊತೆ ಮಾತನಾಡಿರುವುದಾಗಿ ಹೇಳಿದ್ದಾರೆಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ಅವರ ಉತ್ತಮ ನಡೆಯಾಗಿದೆ. ಒಬ್ಬ ಜನಪ್ರತಿನಿಧಿ ಜನಸಾಮಾನ್ಯರ ಸಮಸ್ಯೆಗೆ ಹೇಗೆ ಸ್ಪಂದಿಸಬಹುದು ಎಂಬುದಕ್ಕೆ ಇದು ಮಾದರಿಯೂ ಆಗಿದೆ.
-ಬೇಸಗರಹಳ್ಳಿ ರವಿಪ್ರಸಾದ್, ಮೈಸೂರು
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…
ರೈತ ದಸರಾ ಅಂಗವಾಗಿ ಮೈಸೂರಿನ ಕುಕ್ಕರಹಳ್ಳಿಯ ಬೋಽಸತ್ವ ಹಾಸ್ಟೆಲ್ ಮುಂಭಾಗದಲ್ಲಿ ಏರ್ಪಡಿಸಲಾಗಿದ್ದ ಹಳ್ಳಿಕಾರ್ ತಳಿಯ ಜೋಡಿ ದನಗಳ ಪ್ರದರ್ಶನವನ್ನು ಗಮನಿಸಿದರೆ…
ದೆಹಲಿ ಕಣ್ನೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಜನತಂತ್ರದ ಜೀವಾಳ ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ…
ಕೃಪಾ ದೇವರಾಜ್, ಮಡಿಕೇರಿ ಒಮ್ಮೆ ಮನೆಗೆ ತಮ್ಮ ಬಂದಿದ್ದ, ‘ಒಂದು ನಾಯಿ ತಂದಿದ್ದೀನಿ ಕಣೇ... ಒಂದು ಲಕ್ಷದ ಹತ್ತು ಸಾವಿರ’…
ಸ್ವಾಮಿ ಪೊನ್ನಾಚಿ ಕೆ.ಆರ್.ಸರ್ಕಲ್ಲಿನ ಪೊಲೀಸು ಆ ಪೆಂಡಾಲ್ ಕೆಳಗಿನಿಂದ ಆಚೆ ನೂಕುವವರೆಗೂ ದಸರಾ ಕಾರ್ಯಕ್ರಮ ಹತ್ತಿರದಿಂದ ನೋಡಲು ಒಂದು ಪಾಸ್…
ಡಾ.ಶೋಭಾ ದಿನೇಶ್ ತಮಾಷೆ ವಿಷಯ ಗೊತ್ತಾ! ನಮ್ಮೂರು ಬೆಂಗಳೂರಿಗಿಂತ ಮೈಸೂರಿಗೆ ಹತ್ತಿರ ಇದ್ದರೂ ಕೂಡ ನಮ್ಮ ದರ್ಬಾರೆಲ್ಲಾ ಬೆಂಗಳೂರು ಕಡೆಗೇನೇ.…