ಓದುಗರ ಪತ್ರ
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರ ಮುಂದೆ, ಪ್ರತಿ ಶಾಸಕರಿಗೆ ೫ ಟಿಕೆಟ್ ಕೊಡಿಸಿ ಎಂದು ಗೋಗರೆದಿರುವುದು ವಿಪರ್ಯಾಸವೇ ಸರಿ.
ರಾಜ್ಯದ ಜ್ವಲಂತ ಸಮಸ್ಯೆಗಳ ಪರಿಹಾರದ ಬಗ್ಗೆ ಚರ್ಚಿಸಬೇಕಾ ಗಿದ್ದ ವಿಧಾನಸಭೆಯಲ್ಲಿ ಐಪಿಎಲ್ ಕ್ರಿಕೆಟ್ ಮ್ಯಾಚ್‌ನ ಟಿಕೆಟ್ ನಮಗೆ ಬೇಕು ಎಂದು ಗೋಗರೆದುದರ ಪರಿಣಾಮ ಕೊನೆಗೂ ಪೀಠ, ಪ್ರತಿ ಶಾಸಕರಿಗೂ ೪ ಟಿಕೆಟ್ ಕೊಡಿಸಬೇಕು ಎಂದು ಸರ್ಕಾರಕ್ಕೆ ಆದೇಶ ಹೊರಡಿಸಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಶಾಸಕರಿಗೆ ಉಚಿತವಾಗಿ ೪ ವಿಐಪಿ ಐಪಿಎಲ್ ಟಿಕೆಟ್ ನೀಡುತ್ತಿರುವುದು ಸಾಮಾನ್ಯ ಕ್ರಿಕೆಟ್ ಪ್ರೇಮಿಗಳಿಗೆ ಬೇಸರ ತರಿಸಿದೆ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…