ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ ಸರಿಯಾದ ಮಾಹಿತಿ ನೀಡದೆ ಗಂಟೆಗಟ್ಟಲೆ ಮೊಬೈಲ್ ವೀಕ್ಷಿಸುತ್ತಿರುತ್ತಾರೆ. ೧೬ ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿರುವಂತೆ ಸರ್ಕಾರಿ ನೌಕರರಿಗೂ ಕಚೇರಿಯ ಅವಧಿಯಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲು ಸರ್ಕಾರ ಕ್ರಮ ಕೈಗೊಳ್ಳುವುದು ಅಗತ್ಯ.
– ರಮೇಶ್ ಗೌಡ, ಡಾ.ರಾಜ್ ಕುಮಾರ್ ರಸ್ತೆ, ಮೈಸೂರು
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…