ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಿಗೆ ದಾಖಲಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದ್ದು, ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿದೆ.
ಗದಗ ಜಿಲ್ಲೆಯ ಕೇಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ.ಪಾಟೀಲ್ ಅವರು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ಸೇರುವ ಪ್ರತಿ ವಿದ್ಯಾರ್ಥಿಗೂ ತಮ್ಮ ಸ್ವಂತ ಹಣದಲ್ಲಿ ಸಾವಿರ ರೂ. ಠೇವಣಿ ನೀಡಲು ಮುಂದಾಗಿರುವುದು ಶ್ಲಾಘನೀಯ. ಶಿಕ್ಷಕರ ಈ ಕ್ರಮದಿಂದಾಗಿ ಸರ್ಕಾರಿ ಶಾಲೆಗೆ ಬರುವ ಮಕ್ಕಳ ಸಂಖ್ಯೆ ಹೆಚ್ಚಾಗುವುದರೊಂದಿಗೆ ಶಾಲೆಗಳನ್ನು ಉಳಿಸಲು ಸಹಕಾರಿಯಾಗುತ್ತದೆ. ಶಿಕ್ಷಕರ ಈ ನಡೆ ಎಲ್ಲ ಸರ್ಕಾರಿ ಶಾಲೆಗಳ ಶಿಕ್ಷಕರಿಗೂ ಮಾದರಿಯಾಗಿದೆ.
– ಪಿ.ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…