Andolana originals

ಓದುಗರ ಪತ್ರ: ರೈಲ್ವೆ ಇಲಾಖೆಯಲ್ಲಿ ಕನ್ನಡಿಗರ ನಿರ್ಲಕ್ಷ್ಯ

ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ ನೀಡಿ ಕೊನೆಗಳಿಗೆಯಲ್ಲಿ ಅದನ್ನು ರದ್ದುಮಾಡಿರುವುದು ಈ ಆರೋಪವನ್ನು ದೃಢೀಕರಿಸಿದೆ.

ಈ ನಿಟ್ಟಿನಲ್ಲಿ ಕನ್ನಡ ಹೋರಾಟಗಾರರು ಎಂದಿನಂತೆ ಬೀದಿಗಿಳಿದಿದ್ದು, ರೈಲ್ವೆ ಇಲಾಖೆ ತನ್ನ ಕನ್ನಡ ವಿರೋಧಿ ನಿಲುವನ್ನು ಬದಲಿಸುವಂತೆ, ಕೈಬಿಡುವಂತೆ ಮಾಡಿದ್ದಾರೆ. ಜನಪ್ರತಿನಿಧಿಗಳು ಮತ್ತು ರಾಜ್ಯ ಸರ್ಕಾರ ಮುಂದಾಗಿ ಮಾಡಬೇಕಾದ ಕಾರ್ಯವನ್ನು ಕನ್ನಡಪರ ಸಂಘಟನೆಗಳು ಮತ್ತು ಹೋರಾಟಗಾರರು ಮಾಡಿದ್ದಾರೆ.

 – ಎಸ್.ರಮಾನಂದ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

2028ಕ್ಕೂ ಡಿಕೆಶಿ ಸಿಎಂ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ: ಸತೀಶ್ ಜಾರಕಿಹೊಳಿ

ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…

3 hours ago

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

9 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

9 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

9 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

9 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

9 hours ago