Andolana originals

ಓದುಗರ ಪತ್ರ:  ಪೊಲೀಸರಿಗೆ ಹೊಸ ಮಾದರಿಯ ಟೋಪಿ

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪೊಲೀಸರು ಧರಿಸುವ ಕ್ಯಾಪ್‌ಗಳ ಮಾದರಿಯ ಪೀಕ್ ಕ್ಯಾಪ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಾಂಕೇತಿಕವಾಗಿ ರಾಜ್ಯದ ಪೊಲೀಸರಿಗೆ ನೀಡಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ೧೯೭೦ರ ದಶಕದವರೆಗೆ ಪೊಲೀಸರು ಖಾಕಿ ಚಡ್ಡಿ ಹಾಗೂ ಉದ್ದನೆಯ ತೋಳಿನ ಖಾಕಿ ಅಂಗಿಗಳನ್ನು ಧರಿಸುತ್ತಿದ್ದರು. ಆನಂತರ ಖಾಕಿ ಪ್ಯಾಂಟ್ ಹಾಗೂ ಅಂಗಿ ಸಮವಸ ಜಾರಿಗೆ ಬಂತು. ಇದೀಗ ಪೊಲೀಸರಿಗೆ ಪೀಕ್ ಕ್ಯಾಪ್ ನೀಡುವ ಮೂಲಕ ಅವರನ್ನು ಮತ್ತಷ್ಟು ಸ್ಮಾರ್ಟ್ ಮಾಡಿರುವ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು.

ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

9 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

9 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

9 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

9 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

10 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

10 hours ago