Andolana originals

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ ಬರೆಯುತ್ತಿದ್ದಾರೆ. ಅಂದರೆ ಸುಮಾರು ಒಂದು ಸಾವಿರ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮಾತ್ರ ಉದ್ಯೋಗ ದೊರಕುತ್ತದೆ.

ವಿಶೇಷ ಸಂಗತಿಯೆಂದರೆ ಈ ಸಲದ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ ಎಂ ಎ ಪದವೀಧರರು, ಬಿ.ಇ. ವ್ಯಾಸಂಗ ಮಾಡಿರುವವರೂ ಅಲ್ಲದೇ ಪಿ ಹೆಚ್. ಡಿ. ಮಾಡಿರುವವರೂ ಅರ್ಜಿ ಸಲ್ಲಿಸಿದ್ದಾರೆ. ( ಕನಿಷ್ಠ ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ), ಸರ್ಕಾರಿ ಉದ್ಯೋಗಕ್ಕಾಗಿ ಇತ್ತೀಚಿನ ದಿನಗಳಲ್ಲಿ ತೀವ್ರ ಪೈಪೋಟಿ ಇದೆ. ಇದಕ್ಕೆಲ್ಲ ಕಾರಣ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ.

-ಬೂಕನಕೆರೆ ವಿಜೇಂದ್ರ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

2 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

9 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

9 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

9 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

9 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

9 hours ago