Andolana originals

ಓದುಗರ ಪತ್ರ: ಐಪಿಎಲ್‌ನಲ್ಲಿ ಭಾರತೀಯ ಆಟಗಾರರೇ ಆಡಲಿ

೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’  (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ.  ಐಪಿಎಲ್ ತಂಡಗಳಲ್ಲಿ  ವಿದೇಶಿ ಆಟಗಾರರಿಗೆ ಕೋಟಿ ಕೋಟಿ ಹಣ ನೀಡಿ ವಿವಿಧ ತಂಡಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ.  ಆದರೆ  ಭಾರತದಲ್ಲೇ ಉದಯೋನ್ಮುಖ ಕ್ರಿಕೆಟ್ ಪಟುಗಳು ಸಾಕಷ್ಟು ಜನರಿದ್ದು,  ಅವರಿಗೆ ಐಪಿಎಲ್‌ನಲ್ಲಿ ಅವಕಾಶ ಕಲ್ಪಿಸಿದರೆ  ಮುಂದೆ ರಾಜ್ಯ ಹಾಗೂ ರಾಷ್ಟ್ರೀಯ ಕ್ರಿಕೆಟ್‌ನಲ್ಲಿ  ಉತ್ತಮ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರೀಡಾ ಸಚಿವರು ಹಾಗೂ ರಾಜ್ಯ ಹಾಗೂ ಭಾರತ  ಕ್ರಿಕೆಟ್ ಮಂಡಳಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅಗತ್ಯ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

21 mins ago

ಓದುಗರ ಪತ್ರ: ಜಲಪುರಿ ಬಡಾವಣೆ ರಸ್ತೆ ದುರಸ್ತಿ ಮಾಡಿ

ಮೈಸೂರಿನ ಜಲಪುರಿ ಬಡಾವಣೆಯ  ಪೊಲೀಸ್ ಆಸ್ಪತ್ರೆ ಮುಂಭಾಗದ  ರಸ್ತೆ ತೀರಾ ಹದಗೆಟ್ಟಿದೆ.  ಕಾಳಿಕಾಂಬ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ಕೆಲವು…

1 hour ago

ಓದುಗರ ಪತ್ರ: ಮೆಟ್ರೋ ಪ್ರಯಾಣ ದರ ಏರಿಕೆ ಸಲ್ಲದು

ಬೆಂಗಳೂರಿನ ಜೀವನಾಡಿಯಾಗಿರುವ ಮೆಟ್ರೋ ರೈಲು ಪ್ರಯಾಣ ದರವನ್ನು ಹತ್ತು ತಿಂಗಳ ಅಲ್ಪಾವಽಯಲ್ಲಿ ಎರಡನೇ ಬಾರಿಗೆ ಏರಿಸಲು ಮುಂದಾಗಿರುವುದು ಅತ್ಯಂತ ಖಂಡನೀಯ. …

1 hour ago

ಓದುಗರ ಪತ್ರ: ರಾಮಕೃಷ್ಣನಗರದ ಮುಖ್ಯ ರಸ್ತೆಗೆ ಡಾಂಬರ್ ಹಾಕಿ

ಮೈಸೂರಿನ ರಾಮಕೃಷ್ಣ ನಗರದ ಒಳಚರಂಡಿಗೆ ಹೊಸದಾಗಿ  ಪೈಪ್‌ಗಳನ್ನು  ಅಳವಡಿಸಲು ರಸ್ತೆಯನ್ನು  ಅಗೆಯಲಾಗಿತ್ತು. ಪೈಪ್‌ಗಳನ್ನು ಅಳವಡಿಸಿ ತಿಂಗಳುಗಳೇ ಕಳೆದರೂ ರಸ್ತೆಗೆ ಡಾಂಬರ್…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸಂಸತ್ತಿನೊಳಗೆ ಪ್ರಧಾನಿಗೆ ‘ಬೆದರಿಕೆಯ ಗುಮ್ಮ

ಕರ್ನಾಟಕ ಮತ್ತು ತಮಿಳುನಾಡಿನ ರಾಜ್ಯಪಾಲರು ವಿಧಾನ ಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಸರ್ಕಾರದ ಗೊತ್ತು ಗುರಿಯ ಭಾಷಣವನ್ನು ಪೂರ್ಣವಾಗಿ ಓದದೆ…

2 hours ago

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

5 hours ago