ಓದುಗರ ಪತ್ರ
೨೦೦೮ರಲ್ಲಿ ಭಾರತದಲ್ಲಿ ಶುರುವಾದ ‘ಇಂಡಿಯನ್ ಪ್ರೀಮಿಯರ್ ಲೀಗ್’ (ಐಪಿಎಲ್) ಕ್ರಿಕೆಟ್ ಆಟವು ಇಡೀ ದೇಶದ ಗಮನ ಸೆಳೆದಿದೆ. ಐಪಿಎಲ್ ತಂಡಗಳಲ್ಲಿ ವಿದೇಶಿ ಆಟಗಾರರಿಗೆ ಕೋಟಿ ಕೋಟಿ ಹಣ ನೀಡಿ ವಿವಿಧ ತಂಡಗಳಲ್ಲಿ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ ಭಾರತದಲ್ಲೇ ಉದಯೋನ್ಮುಖ ಕ್ರಿಕೆಟ್ ಪಟುಗಳು ಸಾಕಷ್ಟು ಜನರಿದ್ದು, ಅವರಿಗೆ ಐಪಿಎಲ್‌ನಲ್ಲಿ ಅವಕಾಶ ಕಲ್ಪಿಸಿದರೆ ಮುಂದೆ ರಾಜ್ಯ ಹಾಗೂ ರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಅವಕಾಶ ಕಲ್ಪಿಸಿದಂತಾಗುತ್ತದೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕ್ರೀಡಾ ಸಚಿವರು ಹಾಗೂ ರಾಜ್ಯ ಹಾಗೂ ಭಾರತ ಕ್ರಿಕೆಟ್ ಮಂಡಳಿ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ಅಗತ್ಯ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…