Andolana originals

ಓದುಗರ ಪತ್ರ: ತೆರವಾಯಿತೆ

ತೆರವಾಯಿತೆ

ಫುಟ್‌ಪಾತ್‌ನಲ್ಲಿ

ಕಟ್ಟಿಕೊಂಡಿದ್ದ

ಅನ್ನದ ಬಟ್ಟಲು;

ನಿರುದ್ಯೋಗ ನಿವಾರಣಾತೊಟ್ಟಿಲು

ಶಕ್ತಿ ತುಂಬಲಿ

ಮತ್ತೊಂದು ಕಟ್ಟಲು

ಎಲ್ಲರ ಜೀವನ ಜಾಲವೇ

ಮುಂದಕೂ ಮೆಟ್ಟಿಲು

ಸಮಾಧಾನವಿರಲಿ

ಹೊಸದೊಂದು ಸೂರ್ತಿಯಲಿ

ಹುಟ್ಟಲು; ಬದುಕು ಮುಟ್ಟಲು

-ಎಂ. ಲಿಂಗರಾಜು, ಹೊಸಹುಂಡಿ, ಮೈಸೂರು ತಾ.

ಆಂದೋಲನ ಡೆಸ್ಕ್

Recent Posts

ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಡಾನೆ ದಾಳಿ

ಯಳಂದೂರು: ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟದ ದೇವಸ್ಥಾನದ ತೇರು ಪಕ್ಕದಲ್ಲಿರುವ ಸಂತೋಷ್ ಎಂಬುವವರಿಗೆ ಸೇರಿದ ಅಂಗಡಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ…

20 hours ago

ರೈತನನ್ನು ಬಲಿ ಪಡೆದಿದ್ದ ಆನೆ ಕೊನೆಗೂ ಸೆರೆ!

ನಂಜನಗೂಡು: ತಾಲ್ಲೂಕಿನ ಹಂಚೀಪುರ ಗ್ರಾಮದಲ್ಲಿ ರೈತನ ಸಾವಿಗೆ ಕಾರಣವಾಗಿದ್ದ ಆನೆಯನ್ನು ಅರಣ್ಯ ಇಲಾಖೆ ಇಂದು ಸೆರೆ ಹಿಡಿದಿದೆ. ಸಾಕಾನೆಗಳ ನೆರವಿನಿಂದ…

20 hours ago

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್‌ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ.ಸುಧಾ ಯಾದವ್ ಶುಕ್ರವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದರು. ಲೋಕಭವನದ ಗಾಜಿನ ಮನೆಯಲ್ಲಿ ನಡೆದ…

21 hours ago

ಓದುಗರ ಪತ್ರ: ನಡೆಯಲಿ ಪ್ರಶಾಂತ…!

ನಡೆಯಲಿ ಪ್ರಶಾಂತ...! ಹೆಸರಿಗೆ ತಕ್ಕಂತೆ ಗಜ ಗಾಂಭೀರ್ಯದಿಂದ ನಡೆಯುತಿಹನು ಪ್ರಶಾಂತ ಎಲ್ಲವೂ ನಡೆಯಲಿ ಶಾಂತ... ಪ್ರಶಾಂತ ! ಅಭಿಮನ್ಯುವಿನ ಉತ್ತರಾಧಿಕಾರಿ…

21 hours ago

ಓದುಗರ ಪತ್ರ: ಜೀವ ಉಳಿಸುವ ಔಷಧಗಳು ಅತಿ ಲಾಭದ ವಸ್ತು ಆಗಬಾರದಲ್ಲವೇ?

ಗಂಭೀರ ಕಾಯಿಲೆಗಳ ೧೮೦ ದುಬಾರಿ ಔಷಧಗಳು ಮತ್ತು ೭೮೦ ವೈದ್ಯಕೀಯ ಸಾಮಗ್ರಿಗಳನ್ನು ಹತ್ತಾರು ಪಟ್ಟು ಹೆಚ್ಚು ಲಾಭವಿಟ್ಟುಕೊಂಡು ಮಾರಾಟ ಮಾಡುತ್ತಿರುವುದು…

21 hours ago