Andolana originals

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಮೈಸೂರು ಭಾಗದ ಪ್ರಭಾವಿ ನಾಯಕ, ಆರು ಬಾರಿ ಶಾಸಕರಾಗಿರುವ ತನ್ವೀರ್‌ಸೇಠ್ ಅವರೂ ಸಚಿವ ಸ್ಥಾನದಿಂದ ವಂಚಿತರಾಗಿದ್ದಾರೆ. ಕಾನೂನು ಸಚಿವರಾಗಿದ್ದ ಹೆಚ್. ಕೆ. ಪಾಟೀಲ್ ಅವರೂ ಅವಕಾಶದಿಂದ ವಂಚಿತರಾಗಿದ್ದಾರೆ.

ಕೆಲವು ಜಿಗಳಿಗೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯವೇ ಇಲ್ಲ. ಸಚಿವ ಸಂಪುಟದ ವಿಸ್ತರಣೆಯಿಂದ ಅನೇಕ ಶಾಸಕರು ಅಸಮಾಧಾನ ಗೊಂಡಿರುವುದು ಜಗಜ್ಜಾಹೀರಾಗಿದೆ. ರಾಜ್ಯ ಸಚಿವ ಸಂಪುಟದ ವಿಸ್ತರಣೆಯಿಂದ ರಾಜಕೀಯ ಸಮಸ್ಯೆಗಳು ಉದ್ಭವಿಸಿವೆ. ಈ ಗದ್ದಲದ ಮುಂದೆ ಜನರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳು ಗೌಣವಾಗಬಾರದು.

-ಕೆ.ವಿ.ವಾಸು

ಆಂದೋಲನ ಡೆಸ್ಕ್

Recent Posts

ಎಐ ಮನುಷ್ಯನನ್ನು ಆಳಲಾಗದು!

ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…

6 hours ago

ಭಯಗೊಳಿಸುವ ಸಿನೆಮಾ ಕಥೆ ನಿಜವಾಗುವ ಸಾಧ್ಯತೆ!

ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…

6 hours ago

‘ಎಐ’ ಅತಿ ಬಳಕೆಯ ವ್ಯಸನದ ಬಗ್ಗೆ ಎಚ್ಚರದಿಂದಿರಿ

‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…

6 hours ago

ಡೂಮರ್ಸ್ ಮತ್ತು ಬೂಮರ್ಸ್

ನಾನು ಎ.ಐ. ಅಥವಾ ಕೃತಕ  ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…

6 hours ago

ಮನುಷ್ಯನ ಬೆನ್ನೇರಿರುವ ಎಐ ಬೇತಾಳ

ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…

6 hours ago

ವಂದೇ ಮಾತರಂ: ದೇಶಪ್ರೇಮ-ಬಹುತ್ವದ ಭಿನ್ನ ವ್ಯಾಖ್ಯಾನ

೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…

6 hours ago