ಓದುಗರ ಪತ್ರ
ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮ ಕೈಗೊಳ್ಳಬೇಕೇ ಹೊರತು ಫಲಿತಾಂಶದ ಶೇಕಡಾವರು ಪ್ರಮಾಣವನ್ನು ಕಡಿತಗೊಳಿಸುವುದು ಸರಿಯಲ್ಲ.
-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು
ನವದೆಹಲಿ: ಡಾರ್ಜಿಲಿಂಗ್‌ನಲ್ಲಿ ನಡೆದ 9ನೇ ಅಂತರಾಷ್ಟ್ರೀಯ ಸಂತಾಲ್ ಸಮ್ಮೇಳನದ ಸ್ಥಳ ಬದಲಾವಣೆ ಮತ್ತು ಸಂಬಂಧಿತ ವ್ಯವಸ್ಥೆಗಳು ಸೇರಿದಂತೆ ರಾಷ್ಟ್ರಪತಿ ದ್ರೌಪದಿ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ್ ಮುಂದುವರಿದಿರುವ ಹಿನ್ನೆಲೆಯಲ್ಲಿ 52,000 ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ. ಈ ಕುರಿತು ಕೇಂದ್ರ ವಿದೇಶಾಂಗ ಸಚಿವಾಲಯ…
ಮಂಡ್ಯ: ದೇಶದಲ್ಲೆ ಮಂಡ್ಯ ಜಿಲ್ಲೆಯ ಪರಿಚಯ ಇದ್ದರೂ ಮಂಡ್ಯ ಜಿಲ್ಲೆಯೂ ಇನ್ನೂ ಹೆಚ್ಚಿನ ರೀತಿಯಲ್ಲಿ ಹಾಗೂ ಸಂಪೂರ್ಣವಾಗಿ ಅಭಿವೃದ್ಧಿ ಆಗಬೇಕು.…
ಬೆಂಗಳೂರು: ಖ್ಯಾತ ನಟ ಜೂನಿಯರ್ ಎನ್‌ಟಿಆರ್ ಅವರಿಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯೊಂದರ ಉದ್ಘಾಟನೆಗೆ…
ರಾಮನಗರ: ಲಾರಿ ಹಾಗೂ ಕಾರಿನ ನಡುವೆ ಭೀಖರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಕನಕಪುರ…
ಕುವೈತ್ ಅಂತಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ಮಾಡಿದೆ. ಕೊಲ್ಲಿಯಾದ್ಯಂತ ಇರಾನ್ ತನ್ನ ದಾಳಿಯನ್ನು ಹೆಚ್ಚಿಸುತ್ತಿದ್ದು, ಕುವೈತ್ ಅಂತರಾಷ್ಟ್ರೀಯ…