Andolana originals

ಓದುಗರ ಪತ್ರ:  ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಪರ್ಸೆಂಟೇಜ್

ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಎಸ್‌ಎಸ್‌ಎಲ್‌ಸಿ ತೇರ್ಗಡೆ ಯಾಗಲು ಶೇ. ೩೩ ಅಂಕವನ್ನು ಸರ್ಕಾರ ನಿಗದಿಪಡಿಸಿರುವುದಾಗಿ ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿಯಲ್ಲಿ ಇಷ್ಟು ಕಡಿಮೆ ಅಂಕ ಗಳಿಸಿದರೆ ಪಿಯುಸಿಗೆ ಯಾವ ಕಾಲೇಜಿನಲ್ಲೂ ಸೀಟುಸಿಗುವುದಿಲ್ಲ. ಸರ್ಕಾರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಉತ್ತಮಗೊಳಿಸಲು ಕ್ರಮ ಕೈಗೊಳ್ಳಬೇಕೇ ಹೊರತು ಫಲಿತಾಂಶದ ಶೇಕಡಾವರು ಪ್ರಮಾಣವನ್ನು ಕಡಿತಗೊಳಿಸುವುದು ಸರಿಯಲ್ಲ.

-ಎಂ. ಎಸ್. ಉಷಾ ಪ್ರಕಾಶ್, ಎಸ್. ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 mins ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 mins ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

7 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

7 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

7 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

7 hours ago