Mysore
28
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಓದುಗರ ಪತ್ರ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿದೆ.

ಸಂಬಂಧಪಟ್ಟವರು ಕೂಡಲೇ ಕಾಲೇಜಿನ ಆವರಣದಲ್ಲಿರುವ ಕಸವನ್ನು ತೆರವುಗೊಳಿಸಬೇಕು ಹಾಗೂ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸುವ ಮೂಲಕ ಕಾಲೇಜಿನ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು.

 -ಕವನ, ದ್ವಿತೀಯ ಬಿಎ ಪತ್ರಿಕೋದ್ಯಮ ವಿಭಾಗ, ಮಹಾರಾಣಿ ಕಲಾ ಕಾಲೇಜು, ಮೈಸೂರು

Tags:
error: Content is protected !!