Andolana originals

ಓದುಗರ ಪತ್ರ: ಪ್ರಜ್ವಲ್ ಪ್ರಕರಣ ; ಪ್ರಭಾವಿಗಳಿಗೆ ಪಾಠವಾಗಲಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣನಿಗೆ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದ್ದು, ಅಪರಾಧ ವೆಸಗಿ ಹಣಬಲ, ಶ್ರೀಮಂತಿಕೆ, ರಾಜಕೀಯ ಪ್ರಭಾವದಿಂದ ಕಾನೂನು ಕುಣಿಕೆಯಿಂದ ಪಾರಾಗಬಹುದು ಎಂಬ ಭ್ರಮೆಯಲ್ಲಿದ್ದವರಿಗೆ ತಕ್ಕ ಪಾಠ ಕಲಿಸಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐಪಿಸಿ ೨೦೧, ೩೫೪ ಎ, ೩೫೪ ಬಿ, ೩೫೪ ಸಿ, ೩೭೬-೨-ಕೆ, ೩೭೬-೨-ಎನ್, ೫೦೬, ಕಾನೂನು ಚೌಕಟ್ಟಿನಲ್ಲಿ ವಿಚಾರಣೆ ಮಾಡಿ ಈ ಪ್ರಕರಣದಲ್ಲಿ ಅಪರಾಧಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿ ಕಾನೂನು ಚೌಕಟ್ಟಿನಿಂದ ಯಾರೂ ಹೊರತಲ್ಲ ಎಂಬ ಸಂದೇಶ ಸಾರಿದೆ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

18 seconds ago

ಓದುಗರ ಪತ್ರ | ಮೆಜೆಸ್ಟಿಕ್ ಸುಸ್ಥಿರ ನಗರದ ಹೊಸ ದಿಕ್ಕೂಚಿಯಾಗಲಿ

ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…

5 mins ago

ಓದುಗರ ಪತ್ರ | ಕೆ. ಜಿ. ಕೊಪ್ಪಲಿನಲ್ಲಿ ವಿದ್ಯುತ್ ಚಿತಾಗಾರ ನಿರ್ಮಿಸಿ

ಮೈಸೂರಿನ ಕನ್ನೇಗೌಡನ ಕೊಪ್ಪಲು (ಕೆ. ಜಿ. ಕೊಪ್ಪಲು) ಮತ್ತು ಜಯನಗರಕ್ಕೆ ಸೇರಿದ ಶತಮಾನಗಳಷ್ಟು ಹಳೆಯದಾದ, ಸಾರ್ವಜನಿಕ ಸ್ಮಶಾನದ ಸುಮಾರು ಹತ್ತು…

8 mins ago

ಓದುಗರ ಪತ್ರ | ಸ್ವಯಂ ಘೋಷಿತ ವಿಶ್ವನಾಯಕನ ದ್ವಂದ್ವ ನೀತಿ

ಕೆಲವು ದಿನಗಳ ಹಿಂದೆ ತಾನು ಇತರ ದೇಶಗಳ ನಡುವಿನ ಯುದ್ಧ ನಿಲ್ಲಿಸಿದ್ದೇನೆ ಎಂದು ಹೇಳಿಕೊಳ್ಳುತ್ತಾ, ಅದಕ್ಕಾಗಿ ತಮಗೆ ನೊಬೆಲ್ ಶಾಂತಿ…

12 mins ago

ಓದುಗರ ಪತ್ರ | ಸ್ಪೇನ್ ದೇಶದ ನಿಲುವು ಅನುಕರಣೀಯ

ಇಸ್ರೇಲ್-ಅಮೆರಿಕ ಜತೆಗೂಡಿ ಇರಾನ್ ವಿರುದ್ಧ ಸಮರ ಸಾರಿ 12ದಿನಗಳು ಕಳೆದಿದ್ದು, ಈ ಯುದ್ಧದಿಂದಾಗಿ ಸಾವಿರಾರು ಜನರು ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…

17 mins ago

ವಾಣಿಜ್ಯ ಅನಿಲ ಅಭಾವ : ಕೆಲ ಹೋಟೆಲ್‌ಗಳು ಬಂದ್

ಮಧ್ಯಪ್ರಾಚ್ಯ ಯುದ್ಧದ ಬಿಸಿಗೆ ನಲುಗಿದ ಮೈಸೂರು ಹೋಟೆಲ್‌ಗಳು ಸೌದೆ ಒಲೆಗೆ ಮೊರೆ ಹೋದ ನ್ಯೂ ಲಕ್ಷ್ಮಿ ಭವನ; ಅನಿಲದ ಹಂಗಿಲ್ಲದ…

40 mins ago