Andolana originals

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ ಕಳೆದರೂ ಮೊಬೈಲ್‌ಗಳ ಸದ್ದು ಪ್ರಯಾಣಿಕರಿಗೆ ಕಿರಿಕಿರಿ ಮಾಡುವ ಪ್ರಕರಣಗಳು ನಿತ್ಯವೂ ನಡೆಯುತ್ತಲೇ ಇವೆ.

ನಿಯಮ ಉಲ್ಲಂಸುವವರನ್ನು ಪ್ರಯಾಣಿಕರು ಅಥವಾ ನಿರ್ವಾಹಕರು ಪ್ರಶ್ನಿಸಿದರೆ ನಮ್ಮ ಮೊಬೈಲ್, ನಮ್ಮ ಇಷ್ಟ ಎಂಬ ಉಡಾ-ಯ ಉತ್ತರವೂ ಬರುತ್ತದೆ. ಸಾರಿಗೆ ನಿಗಮದ ಅಧಿಕಾರಿಗಳು ನಿಯಮ ಉಲ್ಲಂಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ರಾಜಶೇಖರ ಮೂರ್ತಿ, ಬೆಳಗನಹಳ್ಳಿ, ಹೆಚ್.ಡಿ.ಕೋಟೆ ತಾ.

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

14 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

14 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

21 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

21 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

21 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

21 hours ago