Andolana originals

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ. ಒಡೆದಿರುವ ಪೈಪ್‌ಗೆ ತಾತ್ಕಾಲಿಕವಾಗಿ ತೇಪೆ ಹಾಕಿದ್ದರೂ ನೀರು ಸೋರಿಕೆ ನಿಂತಿಲ್ಲ. ಮೈಸೂರು ಮಹಾನಗರಪಾಲಿಕೆ ನೀರು ಸರಬರಾಜು ವಿಭಾಗದ ಅಧಿಕಾರಿಗಳು ಕೂಡಲೇ ನೀರಿನ ಪೈಪ್‌ಲೈನ್ ದುರಸ್ತಿಗೊಳಿಸುವ ಮೂಲಕ ಕುಡಿಯುವ ನೀರು ಚರಂಡಿ ಪಾಲಾಗುವುದನ್ನು ತಪ್ಪಿಸಬೇಕಾಗಿದೆ.

-ಎ.ಜಿ.ಚಂದ್ರಲಾ, ದ್ವಿತೀಯ ಬಿಎ ಪತ್ರಿಕೋದ್ಯಮ, ಮಹಾರಾಜ ಕಾಲೇಜು, ಮೈಸೂರು

ಆಂದೋಲನ ಡೆಸ್ಕ್

Recent Posts

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

26 mins ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

1 hour ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

1 hour ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

5 hours ago

ಓದುಗರ ಪತ್ರ: ದೀಪಾಲಂಕಾರ ಸಮಿತಿ ಕೆಲಸಕ್ಕೆ ಒಂದು ಸಲಾಂ

ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…

5 hours ago

ಓದುಗರ ಪತ್ರ: ‘ಈ ಮಾತು’ ಶೋಭೆ ತರುವುದೇ?

‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…

5 hours ago